Deuteronomy 18:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡತ್ತಿರುವ ತನ್ನ ಎಲ್ಲಾ ಸಹೋದರರಾದ ಲೇವಿಯರಂತೆ ಈ ಲೇವಿಯನು ಸಹ ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ಸೇವೆಮಾಡಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,
Kannada BSI Bible 2016
ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ
Kannada Bible (KNCL) BSI 2016
ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಸರ್ವೇಶ್ವರನ ಹೆಸರನ್ನು ಹೇಳಿ ತಾನೂ ಸೇವೆ ನಡೆಸಬಹುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಯೆಹೋವ ದೇವರ ಮುಂದೆ ನಿಂತುಕೊಳ್ಳುವ ಇತರ ಲೇವಿಯರಂತೆ ಅವನೂ ತನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡಬಹುದು.