Deuteronomy 19:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಒಬ್ಬನು ಇನ್ನೊಬ್ಬ ವ್ಯಕ್ತಿಯನ್ನು ದ್ವೇಷಿಸಿದರೆ, ಅವನನ್ನು ಉದ್ದೇಶಪೂರ್ವಕವಾಗಿ ಕೊಂದು ಆಶ್ರಯ ನಗರದೊಳಗೆ ಸುರಕ್ಷಿತನಾಗಿದ್ದಲ್ಲಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ
Kannada BSI Bible 2016
ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋದರೆ
Kannada Bible (KNCL) BSI 2016
“ಆದರೆ ಒಬ್ಬನು ಇನ್ನೊಬ್ಬನಲ್ಲಿ ದ್ವೇಷವನ್ನೇ ಸಾಧಿಸಿ, ಸಮಯನೋಡಿ ಅವನ ಮೇಲೆ ಬಿದ್ದು, ಅವನನ್ನು ಹೊಡೆದು ಕೊಂದು ತರುವಾಯ ಈ ನಗರಗಳಲ್ಲೊಂದಕ್ಕೆ ಓಡಿಹೋಗಬಹುದು. ಆಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಬ್ಬನು ತನ್ನ ನೆರೆಯವನನ್ನು ದ್ವೇಷಿಸಿ ಹೊಂಚು ಹಾಕಿ, ಅವನಿಗೆ ವಿರೋಧವಾಗಿ ಎದ್ದು, ಅವನನ್ನು ಸಾಯುವವರೆಗೂ ಹೊಡೆದು ಕೊಂದುಹಾಕಿ ಈ ಪಟ್ಟಣಗಳಿಗೆ ಓಡಿಹೋದರೆ,