Deuteronomy 19:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಊರಿನ ಹಿರಿಯರು ಅವನನ್ನು ಆ ಆಶ್ರಯನಗರದೊಳಗಿಂದ ಹಿಡಿದುತಂದು ಕೊಲೆ ಮಾಡಲ್ಪಟ್ಟವನ ಸಮೀಪ ಬಂಧುವಿಗೆ ಒಪ್ಪಿಸಬೇಕು, ಕೊಲೆಗಾರನು ಸಾಯಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು.
Kannada BSI Bible 2016
ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.
Kannada Bible (KNCL) BSI 2016
ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು.