Deuteronomy 19:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬ ಸಾಕ್ಷಿದಾರನು ಇನ್ನೊಬ್ಬನು ತನಗೆ ಹಾನಿ ಮಾಡಿದ್ದಾನೆಂದು ಸುಳ್ಳುಹೇಳಿ ಅವನನ್ನು ಶಿಕ್ಷೆಗೆ ಒಳಪಡಿಸಲು ಪ್ರಯತ್ನಿಸಿದಾಗ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ,
Kannada BSI Bible 2016
ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ
Kannada Bible (KNCL) BSI 2016
“ಯಾವನಾದರು ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿ ಹೇಳಿದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಳ್ಳುಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವುದಕ್ಕೆ ಎದ್ದರೆ,