Deuteronomy 19:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನ್ಯಾಯಾಧೀಶರು ಅವರನ್ನು ಪ್ರಶ್ನಿಸಿ ಸರಿಯಾಗಿ ವಿಚಾರಿಸಬೇಕು. ಸಾಕ್ಷಿಯವನು ಸುಳ್ಳು ಹೇಳಿದ್ದಾನೆಂಬುದನ್ನು ಅವರು ಕಂಡುಹಿಡಿದರೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ,
Kannada BSI Bible 2016
ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು.
Kannada Bible (KNCL) BSI 2016
ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ವ್ಯಕ್ತಿಯ ಸಾಕ್ಷಿ ಸುಳ್ಳೆಂದು ತೋರಿಬಂದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನ್ಯಾಯಾಧಿಪತಿಗಳು ಕೂಲಂಕಷವಾಗಿ ವಿಚಾರಣೆ ಮಾಡಬೇಕು. ಆಗ ಇಗೋ, ಆ ಸಾಕ್ಷಿಯು ಸುಳ್ಳುಸಾಕ್ಷಿಯಾಗಿದ್ದರೆ, ಅಂದರೆ ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ,