Deuteronomy 19:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದನ್ನು ಬೇರೆಯವರು ಕೇಳಿ ಭಯಪಟ್ಟು ಅಂಥಾ ದುಷ್ಕೃತ್ಯವನ್ನು ಅವರು ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.
Kannada BSI Bible 2016
ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡಿಸದಿರುವರು.
Kannada Bible (KNCL) BSI 2016
ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು, ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡೆಸರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.