Deuteronomy 2:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳಲಾಗುತ್ತಿತ್ತು. ಆದರೆ ಮೋವಾಬ್ಯರು ಅವರನ್ನು ಏಮಿಯರು ಎಂದೇ ಕರೆಯುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.
Kannada BSI Bible 2016
ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು; ಆದರೆ ಮೋವಾಬ್ಯರು ಅವರನ್ನು ಏವಿುಯರೆಂದು ಹೇಳುತ್ತಾರೆ.
Kannada Bible (KNCL) BSI 2016
ಅವರು ಅನಾಕಿಮರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.