Deuteronomy 2:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಸೀಹೋನನಿಗೆ, ‘ನಿನ್ನ ರಾಜ್ಯವನ್ನು ನಾವು ದಾಟುವಂತೆ ನಮಗೆ ಅಪ್ಪಣೆ ಕೊಡು. ನಾವು ಮಾರ್ಗದಲ್ಲಿ ಬಲಕ್ಕಾಗಲಿ ಎಡಕ್ಕಾಗಲಿ ಹೋಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.
Kannada BSI Bible 2016
ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.
Kannada Bible (KNCL) BSI 2016
‘ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು.