Deuteronomy 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ನೀವು ಬೆಟ್ಟದ ಸುತ್ತ ಸುತ್ತುತ್ತಾ ಬಹಳ ದಿವಸಗಳನ್ನು ಕಳೆದಿರಿ. ಈಗ ನೀವು ಉತ್ತರದಿಕ್ಕಿಗೆ ತಿರುಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ.
Kannada BSI Bible 2016
ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ. ಮತ್ತು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು -
Kannada Bible (KNCL) BSI 2016
‘ನೀವು ಈ ಮಲೆನಾಡನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಈ ಬೆಟ್ಟವನ್ನು ಸುತ್ತಿದ್ದು ಸಾಕು. ಉತ್ತರಕ್ಕೆ ತಿರುಗಿಕೊಳ್ಳಿರಿ.