Deuteronomy 20:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ಸ್ವಾಧೀನ ಮಾಡಲು ಸಹಾಯಮಾಡಿದಾಗ ನೀವು ಆ ಪಟ್ಟಣದೊಳಗಿದ್ದ ಗಂಡಸರನ್ನೆಲ್ಲಾ ಕೊಂದುಬಿಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.
Kannada BSI Bible 2016
ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ಆ ಪಟ್ಟಣವನ್ನು ನಿಮಗೆ ವಶಪಡಿಸಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರ ಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಕೊಟ್ಟಾಗ, ಅದರ ಗಂಡಸರೆಲ್ಲರನ್ನು ಸಂಹಾರಮಾಡಬೇಕು.