Deuteronomy 20:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಯುದ್ಧಕ್ಕೆ ಹೊರಟುನಿಂತಾಗ ಯಾಜಕನು ಸೈನಿಕರ ಬಳಿಗೆ ಹೋಗಿ ಹೀಗೆ ಹೇಳಬೇಕು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಯುದ್ಧ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರ ಸಂಗಡ ಮಾತನಾಡಿ ಅವರಿಗೆ,
Kannada BSI Bible 2016
ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಕಾಳಗ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರಿಗೆ - ಇಸ್ರಾಯೇಲ್ಯರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗೆಡಬಾರದು, ದಿಗಿಲುಪಡಬಾರದು, ನಡುಗಬಾರದು, ಶತ್ರುಗಳಿಗೆ ಭಯಪಡಬಾರದು.
Kannada Bible (KNCL) BSI 2016
“ಕಾಳಗ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಯೋಧರಿಗೆ, ‘ಇಸ್ರಯೇಲರೇ, ಕೇಳಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿದೆ; ನೀವು ಎದೆಗೆಡಬಾರದು, ದಿಗಿಲುಪಡಬಾರದು, ನಡುಗಬಾರದು, ಶತ್ರುಗಳಿಗೆ ಭಯಪಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯುದ್ಧಕ್ಕೆ ಸಮೀಪ ಬಂದಾಗ, ಯಾಜಕನು ಹತ್ತಿರ ಬಂದು, ಯೋಧರ ಸಂಗಡ ಮಾತನಾಡಿ ಅವರಿಗೆ,