Deuteronomy 21:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ನಿಮ್ಮ ಶತ್ರುಗಳೊಂದಿಗೆ ಯುದ್ಧಮಾಡಿ ದೇವರ ಸಹಾಯದಿಂದ ಅವರನ್ನು ಸೋಲಿಸುವಿರಿ. ನೀವು ನಿಮ್ಮ ಶತ್ರುಗಳನ್ನು ಸೆರೆಹಿಡಿದು ಕೊಂಡೊಯ್ಯುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು.
Kannada BSI Bible 2016
ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ನಿಮ್ಮಿಂದ ಅಪಜಯಪಡಿಸಿ ಸೆರೆಹಿಡಿದಾಗ
Kannada Bible (KNCL) BSI 2016
“ನೀವು ಶತ್ರುಗಳ ವಿರುದ್ಧ ಯುದ್ಧಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಅನುಗ್ರಹದಿಂದ ಅವರನ್ನು ಸೋಲಿಸಿದಿರಿ ಎಂದು ಇಟ್ಟುಕೊಳ್ಳೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಶತ್ರುಗಳ ವಿರುದ್ಧ ಯುದ್ಧಮಾಡಿ, ನಿಮ್ಮ ದೇವರಾದ ಯೆಹೋವ ದೇವರಿಂದ, ನೀವು ಅವರನ್ನು ಸೋಲಿಸಿದರೆ,