Deuteronomy 21:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೆರೆಹಿಡಿಯಲ್ಪಟ್ಟವರಲ್ಲಿ ಸುಂದರಿಯಾದ ಸ್ತ್ರೀಯನ್ನು ನೋಡಿ ಆಕೆಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳ ಬಯಸಿದರೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ,
Kannada BSI Bible 2016
ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ
Kannada Bible (KNCL) BSI 2016
ಆಗ ಹಿಡಿದ ಸೆರೆಯವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ, ಅವಳನ್ನು ಮನೆಗೆ ಕರೆದುಕೊಂಡು ಬರಲಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆ ಹಿಡಿದವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರೂ ಕಂಡು ಇಷ್ಟಪಟ್ಟರೆ, ಅವಳನ್ನು ಮದುವೆ ಮಾಡಿಕೊಳ್ಳಬಹುದು.