Deuteronomy 21:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ಬಂದು ಪಟ್ಟಣಕ್ಕೂ ಆ ಶವದ ಸ್ಥಳಕ್ಕೂ ಎಷ್ಟು ದೂರವಿದೆ ಎಂದು ಅಳೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಹಿರಿಯರೂ ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು.
Kannada BSI Bible 2016
ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವದು ಹತ್ತಿರವೆಂದು ತಿಳಿದುಕೊಳ್ಳುವದಕ್ಕೆ ಅಳತೆಮಾಡಬೇಕು.
Kannada Bible (KNCL) BSI 2016
ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ, ಆ ಹತನಾದವನ ಸುತ್ತಲಿರುವ ಪಟ್ಟಣಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು.