Deuteronomy 21:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೊಲೆಯಾದವನ ದೇಹದ ಸಮೀಪವಿರುವ ಪಟ್ಟಣದ ಹಿರಿಯರು ಕುತ್ತಿಗೆ ಮುರಿಯಲ್ಪಟ್ಟ ಹಸುವಿನ ಮೇಲೆ ತಮ್ಮತಮ್ಮ ಕೈಗಳನ್ನು ತೊಳೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತನಾದ ಮನುಷ್ಯನಿಗೆ ಹತ್ತಿರವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು,
Kannada BSI Bible 2016
ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಹತನಾದವನ ಶವಕ್ಕೆ ಹತ್ತಿರವಿರುವ ಗ್ರಾಮದ ಹಿರಿಯರು ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ಕೈಗಳನ್ನು ತೊಳೆದುಕೊಂಡು -
Kannada Bible (KNCL) BSI 2016
ಹತನಾದವನ ಶವಕ್ಕೆ ಹತ್ತಿರವಿರುವ ಗ್ರಾಮದ ಹಿರಿಯರು, ಆ ತಗ್ಗಿನಲ್ಲಿ ಕುತ್ತಿಗೆ ಮುರಿದ ಆ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಹತನಾದವನ ಶವಕ್ಕೆ ಸಮೀಪವಾಗಿರುವ ಆ ಊರಿನ ಹಿರಿಯರೆಲ್ಲರೂ ತಗ್ಗಿನಲ್ಲಿ ವಧಿಸಿದ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.