Deuteronomy 22:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಒಬ್ಬನು ಮತ್ತೊಬ್ಬನಿಗೆ ನಿಶ್ಚಿತಾರ್ಥವಾಗಿರುವ ಕನ್ನಿಕೆಯೊಬ್ಬಳನ್ನು ಹೊಲದಲ್ಲಿ ಕಂಡು ಆಕೆಯನ್ನು ಬಲಾತ್ಕಾರವಾಗಿ ಕೂಡಿದರೆ, ಅವನನ್ನು ಮಾತ್ರ ಕೊಲ್ಲಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.
Kannada BSI Bible 2016
ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗವಿುಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.
Kannada Bible (KNCL) BSI 2016
“ಆದರೆ ಆ ವ್ಯಕ್ತಿ ನಿಶ್ಚಿತಳಾದ ಆ ಮಹಿಳೆಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಆ ವ್ಯಕ್ತಿಗೆ ಮಾತ್ರ ಮರಣಶಿಕ್ಷೆ ಆಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಮನುಷ್ಯನು ನಿಶ್ಚಯಮಾಡಿದ ಹುಡುಗಿಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ, ಅವಳ ಸಂಗಡ ಮಲಗಿದರೆ, ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬಾರದು.