Deuteronomy 23:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನಿಮ್ಮ ಬಳಿಯಲ್ಲಿ ಇರಲು ಇಷ್ಟಪಟ್ಟರೆ ಅಥವಾ ಬೇರೆ ಊರಿಗೆ ಹೋಗಲು ಇಷ್ಟಪಟ್ಟರೆ ನೀವು ಅವನಿಗೆ ತೊಂದರೆಕೊಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು.
Kannada BSI Bible 2016
ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ನಿರ್ಬಂಧಪಡಿಸಬಾರದು.
Kannada Bible (KNCL) BSI 2016
ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನೀವು ಶೋಷಣೆಗೆ ಗುರಿಪಡಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಒಳ್ಳೆಯದೆಂದು ತೋಚುತ್ತದೆಯೋ, ಅಲ್ಲಿಯೇ ವಾಸವಾಗಲಿ. ಅವನನ್ನು ನೀವು ಕುಗ್ಗಿಸಬಾರದು.