Deuteronomy 23:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಇನ್ನೊಬ್ಬ ಇಸ್ರೇಲಿಗೆ ಸಾಲಕೊಟ್ಟರೆ ಅದಕ್ಕೆ ಬಡ್ಡಿ ವಸೂಲು ಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.
Kannada BSI Bible 2016
ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಣವನ್ನಾಗಲಿ ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವದನ್ನಾಗಲಿ
Kannada Bible (KNCL) BSI 2016
“ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ, ಬೇರೆ ಯಾವುದನ್ನೇ ಆಗಲಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವನ್ನಾಗಲಿ, ಬೇರೆ ಯಾವುದನ್ನಾಗಲಿ ಬಡ್ಡಿಗೆ ಕೊಡಬಾರದು.