Deuteronomy 23:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಹರಕೆ ಮಾಡಿಕೊಳ್ಳದಿದ್ದರೆ ಪಾಪಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;
Kannada BSI Bible 2016
ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;
Kannada Bible (KNCL) BSI 2016
ನೀವು ಹರಕೆಮಾಡದಿದ್ದರೆ ದೋಷವೇನೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ಹರಕೆ ಮಾಡದಿದ್ದರೆ, ನೀನು ದೋಷಿಯಾಗುವುದಿಲ್ಲ.