Deuteronomy 24:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಹೊರಗೆ ನಿಂತುಕೊಳ್ಳಬೇಕು. ಸಾಲ ತೆಗೆದುಕೊಂಡ ವ್ಯಕ್ತಿಯು ತನ್ನ ಮನೆಯೊಳಗಿಂದ ಏನಾದರೂ ವಸ್ತುವನ್ನು ಒತ್ತೆಯಾಗಿ ನಿಮಗೆ ತಂದುಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು.
Kannada BSI Bible 2016
ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನನ್ನು ತಂದು ಕೊಡಬೇಕು.
Kannada Bible (KNCL) BSI 2016
ಸಾಲ ತೆಗೆದುಕೊಂಡವನೇ ಒತ್ತೆಯ ಸಾಮಾನನ್ನು ತಂದುಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಹೊರಗೆ ನಿಂತಿರಬೇಕು. ಸಾಲ ಕೊಟ್ಟವನೇ ಒತ್ತೆಯನ್ನು ನಿನಗೆ ಹೊರಗೆ ತರಬೇಕು.