Deuteronomy 24:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಬಡವನಾದರೆ ಅವನು ತನ್ನ ಕಂಬಳಿಯನ್ನೇ ತಂದುಕೊಡಬಹುದು. ಅದನ್ನು ರಾತ್ರಿ ಇಟ್ಟುಕೊಳ್ಳಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತುಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು.
Kannada BSI Bible 2016
ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತು ಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು;
Kannada Bible (KNCL) BSI 2016
ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಡವನಾದರೆ, ಅವನ ಒತ್ತೆಯನ್ನು ಇಟ್ಟುಕೊಂಡು ರಾತ್ರಿ ಮಲಗಬೇಡ.