Deuteronomy 24:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.
Kannada BSI Bible 2016
ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.
Kannada Bible (KNCL) BSI 2016
ನೀವೇ ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನುಬಿಡಿಸಿದರೆಂಬುದನ್ನು ನೆನಪುಮಾಡಿಕೊಳ್ಳಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.