Deuteronomy 24:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನಿಮ್ಮ ಎಣ್ಣೆಮರಗಳ ಕಾಯಿಗಳನ್ನು ಉದುರಿಸುವಾಗ ಮತ್ತೆ ಹೋಗಿ ಕೊಂಬೆಗಳಲ್ಲಿ ಕಾಯಿ ಹುಡುಕಬಾರದು. ಬಿಟ್ಟ ಕಾಯಿಗಳು ಪರದೇಶಸ್ಥರಿಗೂ ಊರಿನ ಅನಾಥ ಮತ್ತು ವಿಧವೆಯವರಿಗೂ ಆಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
Kannada BSI Bible 2016
ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಣ್ಣೆಯ ಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವದಕ್ಕೆ ಹೋಗಬಾರದು; ವಿುಕ್ಕ ಕಾಯಿಗಳು ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ.
Kannada Bible (KNCL) BSI 2016
ಎಣ್ಣೆಯಮರಗಳ ರೆಂಬೆಗಳಿಂದ ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳನ್ನು ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅವುಗಳನ್ನು ಬಿಟ್ಟುಬಿಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓಲಿವ್ ಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವದಕ್ಕೆ ಹೋಗಬಾರದು, ಮಿಕ್ಕಿದ್ದನ್ನು ಪರದೇಶದವನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.