Deuteronomy 24:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ತೋಟದಿಂದ ಹಣ್ಣುಗಳನ್ನು ಕೂಡಿಸುವಾಗ ಉಳಿದ ಹಣ್ಣುಗಳನ್ನು ಶೇಖರಿಸಲು ಹಿಂತಿರುಗಬೇಡಿ; ಆ ಉಳಿದ ದ್ರಾಕ್ಷಿಹಣ್ಣುಗಳು ಊರಲ್ಲಿರುವ ಅನಾಥರಿಗೂ ವಿಧವೆಯರಿಗೂ ಮತ್ತು ಪರದೇಶಸ್ಥರಿಗೂ ಬಿಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
Kannada BSI Bible 2016
ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರಾಕ್ಷೆಯ ತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ.
Kannada Bible (KNCL) BSI 2016
ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು. ಪರದೇಶಿ, ತಂದೆತಾಯಿ ಇಲ್ಲದ ವ್ಯಕ್ತಿ, ವಿಧವೆ ಇಂಥವರಿಗಾಗಿ ಅದನ್ನು ಬಿಟ್ಟುಬಿಡು.