Deuteronomy 24:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನಿಂದ ಹೊರಟುಬಂದಾಗ ದಾರಿಯಲ್ಲಿ ದೇವರಾದ ಯೆಹೋವನು ಮಿರ್ಯಾಮಳಿಗೆ ಏನು ಮಾಡಿದನೆಂದು ಸ್ಮರಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ.
Kannada BSI Bible 2016
ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ವಿುರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ.
Kannada Bible (KNCL) BSI 2016
ನೀವು ಈಜಿಪ್ಟ್ ದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ಮಿರ್ಯಾಮಳಿಗೆ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಈಜಿಪ್ಟಿನಿಂದ ಹೊರಗೆ ಬಂದಾಗ, ಮಾರ್ಗದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ಮಿರ್ಯಾಮಗಳಿಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ.