Deuteronomy 25:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಒಬ್ಬನ ಹೆಂಡತಿಯು ಗಂಡನಿಗೆ ಸಹಾಯಮಾಡಲಿಕ್ಕೆ ಬಂದು ಜಗಳವಾಡುವ ಇನ್ನೊಬ್ಬ ಗಂಡಸಿನ ಗುಪ್ತಾಂಗವನ್ನು ಹಿಡಿಯಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಬ್ಬರು ಜಗಳವಾಡುತ್ತಿರಲಾಗಿ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಪರಪುರುಷನ ಜನನೇಂದ್ರಿಯವನ್ನು ಹಿಡಿದುಕೊಂಡರೆ,
Kannada BSI Bible 2016
ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಬ್ಬರು ಜಗಳವಾಡುತ್ತಿರಲಾಗಿ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು
Kannada Bible (KNCL) BSI 2016
“ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಇನ್ನೊಬ್ಬನ ಜನನೇಂದ್ರಿಯವನ್ನು ಹಿಡಿದುಕೊಂಡರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಬ್ಬರು ಮನುಷ್ಯರು, ಒಬ್ಬನ ಸಂಗಡ ಒಬ್ಬನು ಜಗಳವಾಡುತ್ತಿರುವಾಗ, ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವುದಕ್ಕೆ ಸಮೀಪ ಬಂದು ಕೈಚಾಚಿ, ಅವನ ಜನನೇಂದ್ರಿಯವನ್ನು ಹಿಡಿದರೆ,