Deuteronomy 25:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮೋಸದ ತೂಕದ ಕಲ್ಲುಗಳನ್ನು ಉಪಯೋಗಿಸಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು.
Kannada BSI Bible 2016
ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಚ್ಚು ಕಡಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬಾರದು. ಹೆಚ್ಚು ಕಡಿಮೆಯಾದ ಎರಡು ವಿಧವಾದ ಸೇರುಗಳು ನಿಮ್ಮ ಮನೆಯಲ್ಲಿರಬಾರದು.
Kannada Bible (KNCL) BSI 2016
“ಹೆಚ್ಚುಕಡಿಮೆಯಾಗಿರುವ ಎರಡು ವಿಧವಾದ ಕಳ್ಳತೂಕದ ಬಟ್ಟುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ಕಳ್ಳ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬಾರದು.