Deuteronomy 25:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಈಜಿಪ್ಟಿನಿಂದ ಹೊರಬರುವಾಗ ಅಮಾಲೇಕ್ಯರು ನಿಮಗೆ ಏನು ಮಾಡಿದರೆಂಬುದನ್ನು ನೆನಪಿನಲ್ಲಿಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ.
Kannada BSI Bible 2016
ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ.
Kannada Bible (KNCL) BSI 2016
“ನೀವು ಈಜಿಪ್ಟ್ ದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಈಜಿಪ್ಟನ್ನು ಬಿಟ್ಟು ಬರುವ ಮಾರ್ಗದಲ್ಲಿ ಅಮಾಲೇಕ್ಯರು ನಿನಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ.