Deuteronomy 25:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಣವನ್ನು ತುಳಿಯಲು ಎತ್ತುಗಳನ್ನು ಉಪಯೋಗಿಸುವಾಗ ಅವುಗಳು ಧಾನ್ಯ ತಿನ್ನುತ್ತವೆ ಎಂದು ಅವುಗಳ ಬಾಯಿಗಳನ್ನು ಕಟ್ಟಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಣತುಳಿಯುವ ಎತ್ತಿನ ಬಾಯಿಯನ್ನು ಕಟ್ಟಬಾರದು.
Kannada BSI Bible 2016
ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು.
Kannada Bible (KNCL) BSI 2016
“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.