Deuteronomy 25:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಊರಿನ ಹಿರಿಯರು ಆ ಮೈದುನನನ್ನು ಕರಿಸಿ ಅವನೊಂದಿಗೆ ಮಾತನಾಡಬೇಕು. ಅವನು ತನ್ನ ನಿರ್ಧಾರವನ್ನು ಬದಲಾಯಿಸದೆ, ‘ನನಗೆ ಅವಳನ್ನು ಹೆಂಡತಿಯಾಗಿ ತೆಗೆದುಕೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,
Kannada BSI Bible 2016
ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಊರಿನ ಹಿರಿಯರು ಅವನನ್ನು ಕರಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು - ಈಕೆಯನ್ನು ಪರಿಗ್ರಹಿಸುವದಕ್ಕೆ ನನಗೆ ಇಷ್ಟವಿಲ್ಲ ಎಂದು ಹೇಳುವ ಪಕ್ಷಕ್ಕೆ
Kannada Bible (KNCL) BSI 2016
ಆಗ ಆ ಊರಿನ ಹಿರಿಯರು ಅವನನ್ನು ಕರೆಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, ‘ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ಹೇಳುವ ಪಕ್ಷಕ್ಕೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನ ಪಟ್ಟಣದ ಹಿರಿಯರು ಅವನನ್ನು ಕರೆದು, ಅವನ ಸಂಗಡ ಮಾತನಾಡಬೇಕು. ಅವನು ನಿಂತುಕೊಂಡು, “ಅವಳನ್ನು ಮದುವೆಯಾಗುವುದಕ್ಕೆ ನನಗೆ ಮನಸ್ಸಿಲ್ಲ,” ಎಂದು ಹೇಳಿದರೆ,