Deuteronomy 27:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜೋರ್ಡನ್ ನದಿ ದಾಟಿದ ನಂತರ, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನನ ಕುಲದವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತು ದೇವರ ಆಶೀರ್ವಾದವನ್ನು ಓದಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.
Kannada BSI Bible 2016
ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯೊರ್ದನ್ ಹೊಳೆಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.
Kannada Bible (KNCL) BSI 2016
“ನೀವು ಜೋರ್ಡನ್ ನದಿಯನ್ನು ದಾಟಿದ ಮೇಲೆ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೋಸೆಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಜನರಿಗೆ ಆಶೀರ್ವಚನಗಳನ್ನು ಉಚ್ಚರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಯೊರ್ದನನ್ನು ದಾಟಿದ ಮೇಲೆ ಜನರನ್ನು ಆಶೀರ್ವದಿಸುವುದಕ್ಕೆ ಗೆರಿಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ, ಬೆನ್ಯಾಮೀನ್ ಮುಂತಾದವರು;