Deuteronomy 27:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಲೇವಿಯರು ಗಟ್ಟಿಯಾದ ಸ್ವರದಲ್ಲಿ ಇಸ್ರೇಲರೆಲ್ಲರಿಗೆ ಹೀಗೆ ಹೇಳಬೇಕು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,
Kannada BSI Bible 2016
ಆಗ ಲೇವಿಯರು ಉತ್ತರ ಕೊಟ್ಟು ಇಸ್ರಾಯೇಲ್‌ ಜನರೆಲ್ಲರಿಗೆ ದೊಡ್ಡ ಶಬ್ದದಿಂದ--
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲ್ಯರೆಲ್ಲರಿಗೂ -
Kannada Bible (KNCL) BSI 2016
“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಯೇಲರೆಲ್ಲರಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರು ಇಸ್ರಾಯೇಲ್ ಜನರೆಲ್ಲರಿಗೆ ಗಟ್ಟಿಯಾದ ಧ್ವನಿಯಿಂದ,