Deuteronomy 27:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಲೇವಿಯರು, ‘ಯಾವನಾದರೂ ಪ್ರಾಣಿಯೊಂದಿಗೆ ಸಂಭೋಗಿಸಿದರೆ ಅವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
Kannada BSI Bible 2016
ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಪಶುಸಂಗಮಮಾಡಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.
Kannada Bible (KNCL) BSI 2016
“ಅವರು, ‘ಪಶುಸಂಗಮ ಮಾಡಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, “ಪಶುಸಂಗಮ ಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.