Deuteronomy 27:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
Kannada BSI Bible 2016
ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ ಎಂದು ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.
Kannada Bible (KNCL) BSI 2016
“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.