Deuteronomy 27:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಆ ದೇಶದೊಳಗೆ ಪ್ರವೇಶ ಮಾಡಿದ ನಂತರ ನಾನು ಹೇಳಿದ್ದೆಲ್ಲವನ್ನು ನೀವು ಪರಿಪಾಲಿಸಬೇಕು. ಏಬಾಲ್ ಬೆಟ್ಟದ ಮೇಲೆ ಸ್ಮಾರಕ ಸ್ತಂಭವನ್ನು ನಿಲ್ಲಿಸಬೇಕು. ಅದಕ್ಕೆ ಗಾರೆ ಮಾಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
Kannada BSI Bible 2016
ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್‌ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯೊರ್ದನ್ ಹೊಳೆಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್‍ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
Kannada Bible (KNCL) BSI 2016
ನೀವು ಜೋರ್ಡನ್ ನದಿಯನ್ನು ದಾಟಿದನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯೊರ್ದನನ್ನು ದಾಟಿದ ಮೇಲೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.