Deuteronomy 27:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಡಿದ ಕಲ್ಲುಗಳಿಂದ ಯಜ್ಞವೇದಿಕೆಯನ್ನು ಕಟ್ಟಬಾರದು. ಆ ಯಜ್ಞವೇದಿಕೆಯ ಮೇಲೆ ನಿಮ್ಮ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.
Kannada BSI Bible 2016
ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.
Kannada Bible (KNCL) BSI 2016
ಉಳಿ ಮುಂತಾದುದನ್ನು ಉಪಯೋಗಿಸದೆ ಹುಟ್ಟು ಕಲ್ಲುಗಳಿಂದಲೇ ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠವನ್ನು ಕಟ್ಟಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠವನ್ನು ಹುಟ್ಟುಕಲ್ಲುಗಳಿಂದಲೇ ಕಟ್ಟಬೇಕು. ನೀವು ಅದರ ಮೇಲೆ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಬೇಕು.