Deuteronomy 27:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕಲ್ಲುಗಳ ಮೇಲೆ ಈ ಉಪದೇಶಗಳನ್ನೆಲ್ಲ ಸ್ಪಷ್ಟವಾಗಿ ಓದಲು ಸುಲಭವಾದ ರೀತಿಯಲ್ಲಿ ಬರೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ವಿರಲವಾಗಿಯೂ ಸ್ಪಷ್ಟವಾಗಿಯೂ ಬರಿಸಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ವಿರಳವಾಗಿ ಹಾಗು ಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಆ ಕಲ್ಲುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಬಹುಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದರು.