Deuteronomy 28:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ಪುಟ್ಟಿಗಳನ್ನೂ ಪಾತ್ರೆಗಳನ್ನೂ ಆಹಾರವಿಲ್ಲದಂತೆ ಬರಿದಾಗಿ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶಾಪ ಉಂಟಾಗುವುದು.
Kannada BSI Bible 2016
ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಪುಟ್ಟಿಗಳಿಗೂ ಕೊಣವಿಗೆಗಳಿಗೂ ಅಶುಭವುಂಟಾಗುವದು.
Kannada Bible (KNCL) BSI 2016
ನಿಮ್ಮ ಧಾನ್ಯಗಳಿಗೂ ಅವುಗಳಿಂದಾದ ಭೋಜನಗಳಿಗೂ ಅಶುಭ ಉಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಬುಟ್ಟಿಗಳಿಗೂ, ಹಿಟ್ಟನ್ನು ನಾದುವ ಪಾತ್ರೆಗೂ ಶಾಪ.