Deuteronomy 28:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮಗೆ ಹೆಚ್ಚು ಮಕ್ಕಳಿಲ್ಲದಂತೆ ಮಾಡುವನು. ನಿಮ್ಮ ಹೊಲಗಳನ್ನು ಶಪಿಸಿ ನಿಮಗೆ ಹೆಚ್ಚು ಬೆಳೆಯಾಗದಂತೆ ಮಾಡುವನು. ನಿಮ್ಮ ಪಶುಪ್ರಾಣಿಗಳನ್ನು ಶಪಿಸಿ ಅವುಗಳು ಮರಿಗಳನ್ನು ಈಯದಂತೆ ಮಾಡುವನು. ಆತನು ನಿಮ್ಮ ಎಲ್ಲಾ ಮರಿಗಳನ್ನೂ ಕರುಗಳನ್ನೂ ಶಪಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಸಂತಾನ, ವ್ಯವಸಾಯ, ದನ ಮತ್ತು ಕುರಿಗಳಿಗೂ ಶಾಪ ಉಂಟಾಗುವುದು.
Kannada BSI Bible 2016
ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಸಂತಾನ ವ್ಯವಸಾಯಗಳಿಗೂ ದನಕುರಿಗಳಿಗೂ ಅಶುಭವುಂಟಾಗುವದು.
Kannada Bible (KNCL) BSI 2016
ನಿಮ್ಮ ಸಂತಾನಗಳಿಗೆ, ವ್ಯವಸಾಯಗಳಿಗೆ, ಹಾಗು ದನಕುರಿಗಳಿಗೆ ಅಶುಭ ಉಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಗರ್ಭದ ಫಲಕ್ಕೂ ಪಶುಗಳ ಹಿಂಡಿಗೂ, ಕುರಿಗಳ ಮಂದೆಗಳಿಗೂ ಶಾಪ.