Deuteronomy 28:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಎಲ್ಲಾ ಸಮಯಗಳಲ್ಲಿ ಮಾಡುವ ಎಲ್ಲಾ ಕೆಲಸಕಾರ್ಯಗಳನ್ನು ನಿಮ್ಮ ದೇವರಾದ ಯೆಹೋವನು ಶಪಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ಶಾಪ ಉಂಟಾಗುವುದು.
Kannada BSI Bible 2016
ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಅಶುಭವುಂಟಾಗುವದು.
Kannada Bible (KNCL) BSI 2016
ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಅಶುಭವುಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಶಾಪ, ಬರುವಾಗಲೂ ಶಾಪ.