Deuteronomy 28:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಪ್ರಿಯತಮತೆಯು ನಿಮ್ಮ ಬೆಳೆಯನ್ನು ತಿಂದು ಬಿಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.
Kannada BSI Bible 2016
ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ವಿುಡತೆಯ ದಂಡು ಬಂದು ಅದನ್ನು ತಿಂದು ಬಿಡುವದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವದು;
Kannada Bible (KNCL) BSI 2016
“ಹೊಲದಲ್ಲಿ ನೀವು ಎಷ್ಟು ಬೀಜ ಬಿತ್ತಿದರೂ ಮಿಡತೆಯ ದಂಡುಬಂದು ಅದನ್ನು ತಿಂದುಬಿಡುವುದು; ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹಳ ಬೀಜವನ್ನು ಹೊಲದಲ್ಲಿ ಬಿತ್ತಿದರೂ ಸ್ವಲ್ಪವೇ ಬೆಳೆ. ಏಕೆಂದರೆ ಮಿಡತೆ ಅದನ್ನು ತಿಂದುಬಿಡುವುದು;