Deuteronomy 28:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಭೂಮಿಯಲ್ಲಿ ಆಲಿವ್ ಮರಗಳು ತುಂಬಿದ್ದರೂ ಎಣ್ಣೆಯ ಬರದಲ್ಲಿ ಸಂಕಟಪಡುವಿರಿ. ಯಾಕೆಂದರೆ ಆಲಿವ್ ಕಾಯಿಗಳು ಭೂಮಿಯ ಮೇಲೆ ಉದುರಿಬಿದ್ದು ಹಾಳಾಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ.
Kannada BSI Bible 2016
ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವದಿಲ್ಲ.
Kannada Bible (KNCL) BSI 2016
ನಿಮ್ಮ ದೇಶಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುವು; ಮೈಗೆ ಹಚ್ಚಿಕೊಳ್ಳಲು ಎಣ್ಣೆ ಸಿಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓಲಿವ್ ಮರಗಳು ನಿಮ್ಮ ಎಲ್ಲಾ ಮೇರೆಗಳಲ್ಲಿ ಇರುವುವು. ಆದರೆ ಅವುಗಳ ಕಾಯಿಗಳು ಉದುರುವುದರಿಂದ ನಿಮ್ಮ ಉಪಯೋಗಕ್ಕೆ ಎಣ್ಣೆ ಸಿಗದು.