Deuteronomy 28:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ತೋಟದ ಎಲ್ಲಾ ಮರಗಳನ್ನೂ ಹೊಲದ ಪೈರುಗಳನ್ನೂ ಪ್ರಿಯತಮತೆಗಳು ತಿಂದುಬಿಡುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಎಲ್ಲಾ ಮರಗಳೂ ಮತ್ತು ಪೈರುಗಳೂ ಮಿಡತೆಯ ಪಾಲಾಗುವವು.
Kannada BSI Bible 2016
ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಎಲ್ಲಾ ಮರಗಳೂ ಪೈರುಗಳೂ ವಿುಡತೆಯ ಪಾಲಾಗುವವು.
Kannada Bible (KNCL) BSI 2016
ನಿಮ್ಮ ಗಿಡಮರಗಳೂ ಪಚ್ಚೆಪೈರುಗಳೂ ಮಿಡತೆಯ ಪಾಲಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಎಲ್ಲಾ ಮರಗಳನ್ನೂ, ನಿಮ್ಮ ಹೊಲದ ಪೈರನ್ನೂ ಮಿಡತೆ ತಿಂದುಬಿಡುವುದು.