Deuteronomy 28:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವೂ ನಿಮ್ಮ ಸಂತತಿಯವರೂ ದೇವರ ಶಾಶ್ವತವಾದ ತೀರ್ಪನ್ನು ಹೊಂದಿದ್ದೀರೆಂಬುದಕ್ಕೆ ಬೇರೆಯವರಿಗೆ ಈ ಶಾಪಗಳೇ ಸೂಚನೆಯಾಗಿಯೂ ರುಜುವಾತಾಗಿಯೂ ಇರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು.
Kannada BSI Bible 2016
ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವು ನಿಮಗೂ ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ [ಎಲ್ಲರಿಗೂ] ಎಚ್ಚರಿಕೆಯನ್ನೂ ಬೆರಗನ್ನೂ ಉಂಟುಮಾಡುವವು.
Kannada Bible (KNCL) BSI 2016
ಇವು ನಿಮಗೂ ನಿಮ್ಮ ಸಂತತಿಯವರಿಗೂ ನಿರಂತರವಾಗಿ ಪ್ರಾಪ್ತವಾಗುವುವು; ಸರ್ವರಿಗೆ ಬೆರಗನ್ನೂ ಎಚ್ಚರಿಕೆಯನ್ನೂ ಉಂಟುಮಾಡುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ನಿಮ್ಮ ಮೇಲೂ ನಿಮ್ಮ ಸಂತತಿಯ ಮೇಲೂ ಯಾವಾಗಲೂ ಗುರುತೂ ಅದ್ಭುತವೂ ಆಗಿರುವುವು.