Deuteronomy 28:61 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪುಸ್ತಕದಲ್ಲಿ ಬರೆದಿಲ್ಲದ ಸಂಕಟಗಳೂ ರೋಗಗಳೂ ನಿಮಗೆ ಪ್ರಾಪ್ತಿಯಾಗುವವು. ನೀವು ನಾಶವಾಗುವ ತನಕ ಅವೆಲ್ಲಾ ನಿಮಗೆ ಬರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.
Kannada BSI Bible 2016
ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.
Kannada Bible (KNCL) BSI 2016
ಇಷ್ಟುಮಾತ್ರವಲ್ಲದೆ, ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ನಿಯಮದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ನೀವು ಪೂರ್ಣ ನಾಶವಾಗುವವರೆಗೆ ಯೆಹೋವ ದೇವರು ನಿಮ್ಮ ಮೇಲೆ ತರುವರು.