Deuteronomy 29:15 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಂದು ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಇಲ್ಲಿ ನಿಂತಿರುವ ನಮ್ಮೆಲ್ಲರೊಂದಿಗೂ ಇಂದು ನಮ್ಮೊಂದಿಗಿಲ್ಲದ ನಮ್ಮ ಸಂತತಿಯವರಿಗೂ ಆತನು ಈ ಒಡಂಬಡಿಕೆಯನ್ನು ಮಾಡುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.
Kannada BSI Bible 2016
ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಹೊತ್ತು ಇಲ್ಲಿ ನಮ್ಮೊಡನೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತವರ ಸಂಗಡ, ಈ ಹೊತ್ತು ಇಲ್ಲಿ ನಮ್ಮೊಡನೆ ಇಲ್ಲದವರ ಸಂಗಡ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.