Deuteronomy 29:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಈಜಿಪ್ಟಿನಲ್ಲಿ ಹೇಗೆ ಜೀವಿಸುತ್ತಿದ್ದೆವೆಂಬುದನ್ನೂ, ನಾವು ಇಲ್ಲಿಗೆ ಬರುವಾಗ ಹೇಗೆ ದೇಶಗಳನ್ನು ದಾಟಿಕೊಂಡು ಬಂದೆವೆಂಬುದನ್ನೂ ಸ್ಮರಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಐಗುಪ್ತದೇಶದಲ್ಲಿ ವಾಸಮಾಡಿದ್ದೂ ಹಾಗೂ ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದೂ ನಿಮಗೆ ತಿಳಿದೇ ಇದೆ.
Kannada BSI Bible 2016
ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಐಗುಪ್ತದೇಶದಲ್ಲಿ ವಾಸಮಾಡಿದ್ದೂ ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದೂ ನಿಮಗೆ ತಿಳಿದೇ ಇದೆ;
Kannada Bible (KNCL) BSI 2016
ನಾವು ಈಜಿಪ್ಟ್ ದೇಶದಲ್ಲಿ ವಾಸಮಾಡಿದ್ದು, ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದು ನಿಮಗೆ ತಿಳಿದೇ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾವು ಈಜಿಪ್ಟ್ ದೇಶದಲ್ಲಿ ಹೇಗೆ ವಾಸವಾಗಿದ್ದೆವೆಂದೂ, ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿ ಬಂದೆವೆಂದೂ ನಿಮಗೆ ತಿಳಿದಿದೆ.