Deuteronomy 29:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇತರ ದೇಶಗಳವರು, ‘ದೇವರು ಈ ದೇಶವನ್ನು ಯಾಕೆ ನಾಶಮಾಡಿದನು? ಆತನು ಯಾಕೆ ಕೋಪಗೊಂಡನು? ಎಂದು ವಿಚಾರಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.
Kannada BSI Bible 2016
ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು? ಎಂಬದಾಗಿ ವಿಚಾರಿಸುವರು.
Kannada Bible (KNCL) BSI 2016
‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲ್ಲಾ ದೇಶದವರೂ, “ಯೆಹೋವ ದೇವರು ಈ ದೇಶಕ್ಕೆ ಏಕೆ ಹೀಗೆ ಮಾಡಿದ್ದಾರೆ? ಈ ದೊಡ್ಡ ಕೋಪಾಗ್ನಿಗೆ ಕಾರಣವೇನು?” ಎಂದು ಕೇಳುವರು.