Deuteronomy 3:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.
Kannada BSI Bible 2016
ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್‌ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕೆಂದು ಉತ್ತರ ಕೊಟ್ಟನು.
Kannada Bible (KNCL) BSI 2016
ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು.