Deuteronomy 30:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಈ ದಿನ ಕೊಡುವ ಆಜ್ಞೆಯು ಅಂಥ ಕಷ್ಟದ್ದೇನೂ ಅಲ್ಲ; ಅದು ದೂರವಾದದ್ದೂ ಅಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.
Kannada BSI Bible 2016
ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವದಕ್ಕೆ ಕಷ್ಟವಾದದ್ದೂ ಅಲ್ಲ, ಹೊಂದುವದಕ್ಕೆ ಅಸಾಧ್ಯವಾದದ್ದೂ ಅಲ್ಲ.
Kannada Bible (KNCL) BSI 2016
“ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶ ನಿಮಗೆ ಗ್ರಹಿಸುವುದಕ್ಕೆ ಕಷ್ಟ ಆದುದಲ್ಲ, ಸಾಧಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯು ನಿಮಗೆ ಕಠಿಣವಾದದ್ದಲ್ಲ; ದೂರವಾದದ್ದೂ ಅಲ್ಲ.